ಬೆಂಗಳೂರು: ರಾಜ್ಯ ಸರ್ಕಾರ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಲು ನೀಡಿದ್ದ ಗಡುವನ್ನು ಡಿಸೆಂಬರ್ 31ರವರೆಗೆ ಮತ್ತೊಮ್ಮೆ ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಪ್ರತಿಯೊಂದು ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಅವಳಡಿಸುವಂತೆ ಡಿಸೆಂಬರ್ 4 ರಂದು ಕೊನೆಯ ದಿನವಾಗಿತ್ತು. ಆದರೆ …





