‘ಮಿತ್ರವಿಂದಾ ಗೋವಿಂದ’ ನಮಗೆ ದೊರೆತಿರುವ ಕನ್ನಡ ನಾಟಕಗಳಲ್ಲಿ ತುಂಬ ಹಳೆಯದು. ಚಿಕ್ಕದೇವರಾಜರ ಆಸ್ಥಾನದಲ್ಲಿದ್ದ ಸಿಂಗರಾರ್ಯ ೧೭ನೆಯ ಶತಮಾನದ ಅಂತ್ಯಭಾಗದಲ್ಲಿ ಇದನ್ನು ರಚಿಸಿದ ಎನ್ನಲಾಗುತ್ತಿದೆ. ಅಲ್ಲಿಗೆ ಮೈಸೂರಿಗೆ ನಾಟಕದ ನಂಟು ಶತಮಾನಗಳಷ್ಟು ಹಳೆಯದೆನ್ನುವುದು ಸ್ಪಷ್ಟ. ಆಸ್ಥಾನ ವಿದ್ವಾಂಸರಾಗಿದ್ದ ಬಸವಪ್ಪ ಶಾಸ್ತ್ರಿಗಳು ಕನ್ನಡಕ್ಕೆ ಪರಿವರ್ತಿಸಿದ …