ಹುಣಸೂರು: ಹುಡಾ(ಹುಣಸೂರು ನಗರ ಅಭಿವೃದ್ಧಿ ಪ್ರಾಧಿಕಾರ)ದ ನೂತನ ಅಧ್ಯಕ್ಷರಾಗಿ ಎಚ್.ಪಿ.ಅಮರ್‌ನಾಥ್ ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಆಡಳಿತ ಅವಧಿಯಲ್ಲಿ ಪಾರದರ್ಶಕ ಆಡಳಿತ ನೀಡುವೆ, ಪ್ರಾಧಿಕಾರದಲ್ಲಿ ನಡೆಯುವ ಎಲ್ಲಾ ವ್ಯವಹಾರಗಳು ಸಾರ್ವಜನಿಕರಿಗೂ ತಿಳಿಯಬೇಕೆಂಬ ಉದ್ದೇಶದಿಂದ ಹುಡಾ ವೆಬ್‌ಸೈಟ್ ಆರಂಬಿಸಲಾಗುವುದು ಎಂದು …

