ಬೆಂಗಳೂರು: ಹಾಸ್ಯನಟ ಹುಲಿ ಕಾರ್ತಿಕ್ ಅವರ ವಿರುದ್ಧ ಜಾತಿ ನಿಂದಿಸಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಖಾಸಗಿ ವಾಹಿನಿಯಲ್ಲಿ ಇತ್ತೀಚೆಗೆ ಪ್ರಸಾರವಾದ ಕಾರ್ಯಕ್ರಮವೊಂದರಲ್ಲಿ ಹುಲಿ ಕಾರ್ತಿಕ್ ಅವರು ಮಾಡಿದ ಪದ ಬಳಕೆಯೂ …