ಸೋಮವಾರಪೇಟೆ: ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ಹುಲಿ ಸಂಚಾರದ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಯಾಗಿದೆ. ರಾತ್ರಿ 8 ಗಂಟೆಯ ಸುಮಾರಿಗೆ ಚನ್ನಾಪುರ ಗ್ರಾಮದ ಕೆರೆಯ ತಟದ ರಸ್ತೆಯಲ್ಲಿ ಹುಲಿ ಸಂಚರಿಸಿದ ಬಗ್ಗೆ ಅರಣ್ಯ ಇಲಾಖೆಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. …