ಈ ಹಿಂದೆ ಕೃಷ್ಣ ಅಭಿನಯದಲ್ಲಿ ‘ಮದರಂಗಿ’ ಚಿತ್ರವನ್ನು ನಿರ್ದೇಶಿಸಿದ್ದ ಮಲ್ಲಿಕಾರ್ಜುನ ಮುತ್ತಲಗೇರಿ, ಈಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ‘ಹುಲಿಬೀರ’ ಎಂಬ ಉತ್ತರ ಕರ್ನಾಟಕದ ಸೊಗಡಿನ ಕಥೆಯೊಂದಿಗೆ ವಾಪಸ್ಸಾಗಿದ್ದು, ಉತ್ತರ ಕರ್ನಾಟಕದ ಭಾಗದಲ್ಲಿ ‘ರೂರಲ್ ಸ್ಟಾರ್’ …

