ಮೈಸೂರು : ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಕಾರಣವೇನು? ವೈಜ್ಞಾನಿಕ ಕಾರಣಗಳನ್ನು ಕಂಡುಕೊಂಡು, ವೈಜ್ಞಾನಿಕ ಮಾರ್ಗದಲ್ಲಿಯೇ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಇದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಪರಿಹಾರ ಕ್ರಮಗಳನ್ನು ಸಹ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಪಂಚಾಯತ್‌ನ ಸಭಾಂಗಣದಲ್ಲಿ …


