Humanity has faded auto driver

ಮೈಸೂರು: ಪ್ರಾಯಾಣಿಕರ ಲ್ಯಾಪ್‌ಟಾಪ್‌ ಹಿಂತಿರುಗಿಸಿ ಮಾನವೀಯತೆ ಮೆರೆದ ಆಟೋ ಚಾಲಕ

ಮೈಸೂರು: ಪ್ರಯಾಣಿಕರೊಬ್ಬರು ಆಟೋದಲ್ಲಿ ಮರೆತುಹೋಗಿದ್ದ ಬೆಲೆಬಾಳುವ ಲ್ಯಾಪ್‌ಟಾಪ್ ಅನ್ನು ಮೈಸೂರು ಜನತಾನಗರದ ಆಟೋ ಚಾಲಕ ಸುರೇಶ್ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಮಂಗಳೂರಿನ ನಿವಾಸಿ ಕಿಶೋರ್ ಅತ್ತಾವರ್ ಅವರು…

7 months ago