ಹುಣಸೂರು: ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯನ್ನು (ಜಿಟಿಟಿಸಿ) ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು…