ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ ದರೋಡೆಕೋರರು ಕದ್ದಿದ್ದು 7 ಕೆಜಿ ಅಲ್ಲ, ಬರೋಬ್ಬರಿ 10 ಕೆಜಿ ಎಂಬ ಮಾಹಿತಿ ಲಭ್ಯವಾಗಿದೆ. ಚಿನ್ನದಂಗಡಿ ಮಾಲೀಕ ರಶೀದ್ ಎಂಬುವವರು …

ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದರೋಡೆಕೋರರು 7 ಗನ್ ಬಳಸಿ, ಕೇವಲ 4 ನಿಮಿಷದಲ್ಲೇ ಕೆಜಿಗಟ್ಟಲೇ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಭಾನುವಾರ ಮಧ್ಯಾಹ್ನ 2 ಗಂಟೆ …
ಹುಣಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕ ಜಿ.ಡಿ.ಹರೀಶ್ಗೌಡ ಆದ್ಯತೆ ನೀಡಿದ್ದು, ಕಳೆದ ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ ಕಾಮಗಾರಿಗಳು ಹಾಗೂ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಮುಂದಾಗಿದ್ದಾರೆ. ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿರುವ ಶಾಸಕರು, ವಿವಿಧ ಇಲಾಖೆಗಳ ಮುಖೇನ ತಾಲೂಕಿಗೆ …

ಹುಣಸೂರು: ಜಮೀನು ವಿವಾದ ಏರ್ಪಟ್ಟ ಪರಿಣಾಮ ಎರಡು ಕುಟುಂಬದ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೊಲೆ ಬೆದರಿಕೆ ಹಾಕಿದ ಎಂಟು ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಳಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ವಾಮಿ, ವಸಂತ, …
ಹುಣಸೂರು: ತಾಲ್ಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಕುಡಿಯಲು ನೀರಿಲ್ಲದೇ ಜನರು ತೀವ್ರ ಪರದಾಟ ನಡೆಸುತ್ತಿರುವ ಘಟನೆ ನಡೆದಿದೆ. ಕಳೆದ ಹತ್ತು ದಿನಗಳಿಂದ ಕುಡಿಯಲು ನೀರಿಲ್ಲದೇ ಜನರು ಹೈರಾಣಾಗಿದ್ದು, ನೀರಿಗಾಗಿ ಜಮೀನುಗಳಲ್ಲಿರುವ ಬೋರ್ಗಳ ಮೊರೆ ಹೋಗುತ್ತಿದ್ದಾರೆ. ನೀರಿನ ಸರಬರಾಜಿನ ಮೋಟಾರ್ಗಳು ಕೆಟ್ಟು ತಿಂಗಳುಗಳೇ ಕಳೆದರೂ …
ಹುಣಸೂರು: ಬಹಳಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ ರಸ್ತೆ ಅಭಿವೃದ್ದಿ ಕಾರ್ಯಗಳಿಗೆ ಸರ್ಕಾರದಿಂದ ವಿಶೇಷ ಅನುದಾನ ತರುವ ಮೂಲಕ ತಾಲೂಕಿನ ಸಮಗ್ರ ಅಭಿವೃದ್ದಿಗಾಗಿ ಸರ್ಕಾರಕ್ಕೆ ಮನವಿ ಅನುದಾನ ತರಲಾಗುತ್ತಿದೆ. ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಗಮನಹರಿಸಬೇಕಿದೆ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು. …
ಮೈಸೂರು: 2024ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಮೈಸೂರು ಜಿಲ್ಲೆ ಹುಣಸೂರಿನ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಉಪನ್ಯಾಸಕರಾದ ಎಚ್.ಎನ್.ಗಿರೀಶ್ ಹಾಗೂ ಬೆಂಗಳೂರು ಗ್ರಾಮಾಂತರ ವಿಭಾಗದ ದೊಡ್ಡಬಳ್ಳಾಪುರದ ಬಾಶೆಟ್ಟಿ ಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಆರ್.ನಾರಾಯಣಸ್ವಾಮಿ 2024ರ …
ಹುಣಸೂರು: ಕಳೆದ ಒಂದು ವಾರದಿಂದ ಬೀಳುತ್ತಿರುವ ಜಡಿ ಮಳೆಯಿಂದಾಗಿ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದೆ. ಹನಗೋಡು ಅಣೆಕಟ್ಟಿನ ಮೇಲೆ 5 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಮನೋಹರ ದೃಶ್ಯ ನೋಡಲು ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ. ಇನ್ನು ನೀರಿನ ಹರಿವಿನ ವೈಭವವನ್ನು …
ಹುಣಸೂರು: ೨೦ ವರ್ಷಗಳಿಂದ ಕುಡಿಯಲು ನೀರಿನ ವ್ವವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದ ಸರ್ಕಾರಿ ಶಾಲೆಗೆ ಸ್ಥಳಿಯ ಸತ್ಯ ಎಂ.ಎ.ಎಸ್ .ಫೌಂಡೇಷನ್ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದೆ. ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ೪೫೪ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು, …