hundi enike

ಬಿಳಿಗಿರಿರಂಗನ ಬೆಟ್ಟದಲ್ಲಿ ಹುಂಡಿ ಎಣಿಕೆ: 18 ಲಕ್ಷದ 69 ಸಾವಿರ ರೂ. ಸಂಗ್ರಹ

ಯಳಂದೂರು: ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಹುಂಡಿ ಎಣಿಕೆ ನಡೆಯಿತು. ಇಂದು ಬೆಳಿಗ್ಗೆಯಿಂದ…

32 mins ago