Mysore
26
broken clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

Hunsur

HomeHunsur

ಮೈಸೂರು: ಜಿಲ್ಲೆಯ ಹುಣಸೂರಿನಲ್ಲಿ ಅದ್ಧೂರಿಯಾಗಿ ಹನುಮ ಜಯಂತಿ ನಡೆಯಿತು. ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಮಾಜಿ ಶಾಸಕ ಎಚ್.ಪಿ.ಮಂಜುನಾಥ್‌, ಶಾಸಕ ಹರೀಶ್‌ ಗೌಡ, ಗಾವಡಗೆರೆ ಶ್ರೀಗಳು ಶೋಭಾಯಾತ್ರೆಗೆ ಚಾಲನೆ ನೀಡಿದರು. ರಂಗನಾಥ ಬಡಾವಣೆಯಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಸಲಾಯಿತು. ಇದನ್ನು …

ಮೈಸೂರು: ವಿದ್ಯುತ್‌ ತಂತಿ ತುಳಿದು ತಾಯಿ, ಮಗ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. 50 ವರ್ಷದ ನೀಲಮ್ಮ ಹಾಗೂ 19 ವರ್ಷದ ಹರೀಶ್‌ ಮೃತಪಟ್ಟರವರು. ಎಮ್ಮೆಕೊಪ್ಪಲು ಗ್ರಾಮದ ಬಳಿ ಜಮೀನಿನ ಕೆಲಸಕ್ಕೆ ತೆರಳಿದ್ದ ವೇಳೆ …

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ಕಳೆದ ಐದು ದಿನಗಳ ಹಿಂದೆ ಸಂಭವಿಸಿದ್ದ ಗ್ಯಾಸ್‌ ಸೋರಿಕೆ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಪತಿಗೆ ಚಿಕಿತ್ಸೆ ಮುಂದುವರಿದಿದೆ. ಶೋಭಾ ಎಂಬುವವರೇ ಮೃತ ಮಹಿಳೆಯಾಗಿದ್ದಾರೆ. ಪತಿ ಕುಮಾರ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ …

ಹುಣಸೂರು: ಸ್ಯಾಂಟ್ರೋ ಕಾರು ಡಿಕ್ಕಿ ಒಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಹಾಳಗೆರೆ ಜಂಕ್ಷನ್ ಬಳಿ ನಡೆದಿದೆ. ನಗರದ ಕಾಫಿ ವರ್ಕ್ಸ್ ಆವರಣದಲ್ಲಿರುವ ಶೀತಾ ಟ್ರೇಡರ್ಸ್ ಮಾಲೀಕ ರವಿ ಸಾಲಿಯಾನ ಉರುಫ್ ವಾಲೆ ರವಿ (೪೪) ಮೃತಪಟ್ಟವರು. …

ಹುಣಸೂರು: ಹುಡಾ(ಹುಣಸೂರು ನಗರ ಅಭಿವೃದ್ಧಿ ಪ್ರಾಧಿಕಾರ)ದ ನೂತನ ಅಧ್ಯಕ್ಷರಾಗಿ ಎಚ್.ಪಿ.ಅಮರ್‌ನಾಥ್‌ ಅಧಿಕಾರ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಆಡಳಿತ ಅವಧಿಯಲ್ಲಿ ಪಾರದರ್ಶಕ ಆಡಳಿತ ನೀಡುವೆ, ಪ್ರಾಧಿಕಾರದಲ್ಲಿ ನಡೆಯುವ ಎಲ್ಲಾ ವ್ಯವಹಾರಗಳು ಸಾರ್ವಜನಿಕರಿಗೂ ತಿಳಿಯಬೇಕೆಂಬ ಉದ್ದೇಶದಿಂದ ಹುಡಾ ವೆಬ್‌ಸೈಟ್ ಆರಂಬಿಸಲಾಗುವುದು ಎಂದು …

ಹುಣಸೂರು : ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ ಶಾಸಕ ಜಿ.ಟಿ ಹರೀಶ್‌ಗೌಡ ಹೇಳಿದರು. ನಗರದ ಬಜಾರ್ ರಸ್ತೆಯಲ್ಲಿರುವ ಸರ್ಕಾರಿ ಮೌಲಾನ ಆಜದ್ ಮಾದರಿ ಶಾಲೆಯಲ್ಲಿ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ …

ಹುಣಸೂರು: ಕೊಡಗು ಹಾಗೂ ನಾಗರಹೊಳೆ ಉದ್ಯಾನದಲ್ಲಿ ಬೀಳುತ್ತಿರುವ ಜೋರು ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯು ಭರ್ತಿಯಾಗಿದೆ. ಹೀಗಾಗಿ ನದಿಪಾತ್ರದಲ್ಲಿ ಪ್ರವಾಹದ ಭೀತಿ ಇನ್ನಷ್ಟು ಹೆಚ್ಚಾಗಿದ್ದು, ಆತಂಕ ಮನೆ ಮಾಡಿದೆ. ಕೊಡಗಿನ ಇರ್ಪುವಿನಲ್ಲಿ ಹುಟ್ಟಿ ನಾಗರಹೊಳೆ ಉದ್ಯಾನದೊಳಗಿಂದ ಹರಿದು ಬರುವ ಲಕ್ಷ್ಮಣತೀರ್ಥ ನದಿಗೆ ನೀರಿನ …

ಹುಣಸೂರು: ಮಹಿಳೆಯರು ಸಾಲ ಪಡೆದು ವೈಭೋಗದ ಜೀವನಕ್ಕೆ ಹಣ ಬಳಸಬೇಡಿ ಸ್ವಂತ ವೃತ್ತಿ ಮಾಡುವ ಮೂಲಕ ಸಾಲ ಪಡೆದ ಹಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಸಿಲ್ದಾರ್ ಮಂಜುನಾಥ್ ಹೇಳಿದರು. ಅವರು ಗುರುವಾರ(ಜು.25) ನಗರದ ಪುಟ್ಟಸೋಮಪ್ಪ ಕಲ್ಯಾಣ ಮಂಟಪದಲ್ಲಿ ಗುರುವಾರ ಕೆನರಾ ಬ್ಯಾಂಕ್ …

ಹುಣಸೂರು: ತಂಬಾಕು ಹದಮಾಡುವ ಬ್ಯಾರನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬ್ಯಾರನ್‌ ಗೇರಿಸಿದ್ದ ಹೊಗೆಸೊಪ್ಪು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ಹಣ ನಷ್ಟ ಉಂಟಾಗಿರುವ ಘಟನೆ ಗಾವಡಗೆರೆ ಹೋಬಳಿಯ ಹರವೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕುಚಲೇಗೌಡ ಎಂಬವರಿಗೆ ಸೇರಿದ ೧೩*೧೩ ಅಳತೆಯ ತಂಬಾಕು …

ಹುಣಸೂರು: ತಾಲೂಕಿನಾದ್ಯಾಂತ ಭಾನುವಾರ(ಜು.14) ಸಂಜೆ ಗಾಳಿ ಸಮೇತ ಭಾರಿ ಮಳೆ ಸುರಿದಿದ್ದು, ಗಾಳಿ ಮಳೆ ಅಬ್ಬರಕ್ಕೆ ಮನೆ ಮೇಲೆ ತೆಂಗಿನ ಮರ ಉರುಳಿ ಬಿದ್ದಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ತಾಲೂಕಿನ ಕಲ್ಕುಣಿಕೆ ಗ್ರಾಮದ ನಿಂಗಣ್ಣ ಅವರ ಮನೆ ಬಳಿಯ ತೆಂಗಿನ …

  • 1
  • 2
Stay Connected​
error: Content is protected !!