ಬೆಂಗಳೂರು: ಇತ್ತೀಚೆಗೆ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಇನ್ಸ್‌ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ನಂದೀಶ್ ಮೂಲತಃ ಮೈಸೂರು ಜಿಲ್ಲೆ…