ಹುಣಸೂರು: ಮರದ ದಿಮ್ಮಿ ತುಂಬಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಡಿಕ್ಕಿ, ಬಸ್‌ ಚಾಲಕನಿಗೆ ಗಂಭೀರ ಗಾಯ

ಹುಣಸೂರು: ರಸ್ತೆ ಪಕ್ಕದಲ್ಲಿ ನಿಂತಿದ್ದ ಮರದ ದಿಮ್ಮಿಗಳನ್ನು ತುಂಬಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದ್ದು, ಬಸ್‌ ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಕಲ್ಬೆಟ್ಟ ಬಳಿ ನಡೆದಿದೆ.

Read more

ಹುಣಸೂರು: ಭೀಕರ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವು!

ಹುಣಸೂರು: ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು  ಸ್ಥಳದಲ್ಲೇ ಸಾವಿಗೀಡಾಗಿರುವ ತಾಲ್ಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ನಡೆದಿದೆ. ಮೈಲಾಂಬೂರು ಗ್ರಾಮದ ರಾಜೇಗೌಡ (55),

Read more

12 ಅಡಿ ಎತ್ತರಕ್ಕೆ ಬೆಳೆದು ಅಚ್ಚರಿ ಮೂಡಿಸಿದ ತುಳಸಿಗಿಡ!

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಕೆರೆಮುದ್ದನಹಳ್ಳಿ ಪೋಸ್ಟ್‌ ನಿವಾಸಿಯಾದ ಕೆ.ಸಿ.ಪ್ರಸಾದ್‌ ಎಂಬವರು ತಮ್ಮ ಮನೆಯ ಮುಂದೆಯೇ 12 ಅಡಿಗಳಷ್ಟು ಎತ್ತರದ ತುಳಸಿಗಿಡವೊಂದು ಬೆಳೆಸಿ ಪೋಷಣೆ ಮಾಡಿರುವುದು ಕಂಡುಬಂದಿದೆ.

Read more

ನೀರಿನ ಟ್ಯಾಂಕ್ ಕುಸಿದು ಬಾಲಕ ದುರ್ಮರಣ!

ಹುಣಸೂರು: ನಿರ್ಮಾಣ ಹಂತದಲ್ಲಿದ್ದ ನೀರಿನ ಟ್ಯಾಂಕ್ ಕುಸಿದು ಬಾಲಕನೊಬ್ಬ ಮೃತಪಟ್ಟು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಮನುಗನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಈ

Read more

ಹುಣಸೂರು ಕೇಂದ್ರಿತ ಅರಸು ಜಿಲ್ಲೆಗೆ ಮತ್ತೆ ಬೇಡಿಕೆ

ಹುಣಸೂರು: ರಾಜ್ಯದಲ್ಲಿ ಹೊಸಪೇಟೆ ಕೇಂದ್ರಿತವಾಗಿ ವಿಜಯನಗರ ಜಿಲ್ಲೆ ರಚನೆಯಾದ ನಂತರ ಮತ್ತೊಮ್ಮೆ ಹುಣಸೂರು ಕೇಂದ್ರಿತ ದೇವರಾಜ ಅರಸು ಜಿಲ್ಲೆ ಬೇಡಿಕೆಗೆ ಬಲ ಬಂದಿದೆ. ಹುಣಸೂರಿನಲ್ಲಿ ಶುಕ್ರವಾರ ನಡೆದ

Read more

ಡಿ.ದೇವರಾಜ ಅರಸು ಜನ್ಮದಿನ| ಹಸನಾಗದ ಸಾಮಾಜಿಕ ಹರಿಕಾರನ ಹುಟ್ಟೂರು

ಹುಣಸೂರು: ನಾಡಿನ ಅಭಿವೃದ್ದಿಗೆ ಅವಿರತವಾಗಿ ಸ್ಮರಿಸಿ ಜನಮಾನಸದಲ್ಲಿ ಉಳಿದಿರುವ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಹುಟ್ಟೂರು ಹುಣಸೂರು ತಾಲ್ಲೂಕು ಕಲ್ಲಹಳ್ಳಿ ಗ್ರಾಮದಲ್ಲಿರುವ ಅವರ ಮನೆ, ಸ್ಮಾರಕವನ್ನು

Read more

ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಪೊಲೀಸ್‌ ಪೇದೆ ಸಾವು

ಹುಣಸೂರು: ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಗಣೇಶ್ (32) ಬುಧವಾರ ಹೃದಯಾಘಾತದಿಂದ ನಿಧನರಾದರು. ಪತ್ನಿ ಹಾಗೂ ಅಪಾರ ಬಂಧು-ಬಳವನ್ನು ಅಗಲಿರುವ ಇವರ ಅಂತ್ಯಕ್ರಿಯೆ

Read more

ಮೈಸೂರು: ವೃದ್ಧ ದಂಪತಿ ಕೈಕಾಲು ಕಟ್ಟಿಹಾಕಿ ದರೋಡೆ ಮಾಡಿದ್ದ 6 ಮಂದಿ ಬಂಧನ!

ಹುಣಸೂರು: ವೃದ್ಧ ದಂಪತಿಯ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ, ಚಾಕುವಿನಿಂದ ಹಲ್ಲೆ ಮಾಡಿ ನಗದು, ಚಿನ್ನಾಭರಣ ದೋಚಿದ್ದ ದರೋಡೆಕೋರರ ಗ್ಯಾಂಗ್ ಅನ್ನು ಹುಣಸೂರು ಠಾಣೆ ಪೊಲೀಸರು

Read more

ದನ ತೊಳೆಯಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ದುರ್ಮರಣ!

ಹುಣಸೂರು: ಕೆರೆಯಲ್ಲಿ ದನ ತೊಳೆಯಲು ಹೋದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗುರುಪುರ ಗ್ರಾಮದಲ್ಲಿ ನಡೆದಿದೆ. ಹಳೆವಾರಂಚಿ ಗ್ರಾಮದ ಅಜ್ಮಲ್ ಪಾಷ (25) ಹಾಗೂ

Read more

ದುರಸ್ತಿ ಕಾರ್ಯದ ವೇಳೆ ವಿದ್ಯುತ್ ಪ್ರವಹಿಸಿ ಲೈನ್‌ಮೆನ್ ಸಾವು

ಹುಣಸೂರು: ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಲೈನ್‌ಮೆನ್ ಒಬ್ಬರು ಸಾವನ್ನಪ್ಪಿರುವ ಘಟನೆ ಹೊಸಪುರ ಗ್ರಾಮದ ಬಳಿ ನಡೆದಿದೆ. ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕರಿನಾಯಕ ಎಂಬ

Read more
× Chat with us