ಹುಣಸೂರು: ಕೊಡಗು ಹಾಗೂ ನಾಗರಹೊಳೆ ಉದ್ಯಾನದಲ್ಲಿ ಬೀಳುತ್ತಿರುವ ಜೋರು ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯು ಭರ್ತಿಯಾಗಿದೆ. ಹೀಗಾಗಿ ನದಿಪಾತ್ರದಲ್ಲಿ ಪ್ರವಾಹದ ಭೀತಿ ಇನ್ನಷ್ಟು ಹೆಚ್ಚಾಗಿದ್ದು, ಆತಂಕ ಮನೆ ಮಾಡಿದೆ. ಕೊಡಗಿನ ಇರ್ಪುವಿನಲ್ಲಿ ಹುಟ್ಟಿ ನಾಗರಹೊಳೆ ಉದ್ಯಾನದೊಳಗಿಂದ ಹರಿದು ಬರುವ ಲಕ್ಷ್ಮಣತೀರ್ಥ ನದಿಗೆ ನೀರಿನ …









