Mysore
18
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

hunsuru

Homehunsuru

ವೀರನಹೊಸಹಳ್ಳಿ : ಕಾಡಂಚಿನಲ್ಲಿ ವಾಸಿಸುವ ಜನರಿಗೆ ಸುರಕ್ಷತೆ ಒದಗಿಸುವುದು ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಜಿ.ಡಿ. ಹರೀಶ್ ಗೌಡ ಅರಣ್ಯ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ನಾಗಪುರ ಹಾಡಿಯಲ್ಲಿ ಹುಲಿ ದಾಳಿಗೆ ಬಲಿಯಾಗಿದ್ದ ಹರೀಶ್ ಮನೆಗೆ ಭೇಟಿ …

ವೀರನಹೊಸಹಳ್ಳಿ: ಹಾಡಹಗಲೇ ಹುಲಿಯೊಂದು ದನಗಾಹಿಗಳ ಕಣ್ಣೆದುರೇ ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದ ವೆಂಕಟೇಶ್‌ರವರಿಗೆ ಸೇರಿದ ಹಸುವನ್ನು ಹುಲಿ ಕೊಂದು ಹಾಕಿದೆ. ಶುಕ್ರವಾರ ಮಧ್ಯಾಹ್ನ ವೆಂಕಟೇಶ್‌ರವರು ಕಾಡಂಚಿನಲ್ಲಿರುವ ಜಮೀನಿನಲ್ಲಿ …

ಮೈಸೂರು: ಬಿಸಿಲ ತಾಪದಿಂದ ಕಾದು ಕೆಂಡದಂತಾಗಿದ್ದ ಇಳೆಗೆ ಬುಧವಾರ ರಾತ್ರಿ ಸುರಿದ ಅಶ್ವಿನಿ ಮಳೆ ತಂಪೆರೆದಿದೆ. ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದ್ದು, ಹುಣಸೂರು, ಪಿರಿಯಾಪಟ್ಟಣ ಹಾಗೂ ಎಚ್.ಡಿ ಕೋಟೆಯಲ್ಲಿ ಗುಡುಗು ಸಹಿತ ಜೋರು ಮಳೆ ಸುರಿಯಿತು. ಶುಂಠಿ, ಮುಸುಕಿನ ಜೋಳ, ತಂಬಾಕು …

ಹುಣಸೂರು : ತಾಲೂಕಿನ ಗಟಹಳ್ಳಿಯ ಕುಟುಂಬದ ಸಂಬಂಧಿಕರ ನಡುವೆ ಜಮೀನು ವಿವಾದ ವಿಚಾರವಾಗಿ ಗಲಾಟೆ ನಡೆದು ಕ್ರಿಮಿನಾಶಕ ಸೇವಿಸಿ ರೈತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶಿಲ್ಪಾ (26) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಮೈಸೂರಿನ ಕೆ.ಆರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ …

ಹುಣಸೂರು : ತಾಲ್ಲೂಕಿನ ಹೈರಿಗೆ ಗ್ರಾಮದ ಬಳಿ ಸೋಮವಾರ ಆತಂಕ ಮೂಡಿಸಿದ್ದ ಹುಲಿ ಪತ್ತೆಗಾಗಿ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರೆಸಿದ್ದು, ಸಾಕಾನೆಗಳಾಗಿ ಭೀಮ ಹಾಗೂ ಜೂನಿಯರ್‌ ಅಭಿಮನ್ಯು  ಸಹಾಯದಿಂದ ಕೂಂಬಿಂಗ್‌ ಕಾರ್ಯಚರಣೆ ನಡೆಸುತ್ತಿದೆ. ಆದರೆ ಹುಲಿ ಇನ್ನೂ ಪತ್ತೆ ಆಗಿಲ್ಲ. ಆರ್ …

ಹುಣಸೂರು: ನಗರಸಭೆ ಕಾರ್ಯಾಲಯದ ಕೌನ್ಸಿಲ್ ಸಾಮಾನ್ಯ ಸಭೆಯು ಬುಧವಾರ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಿತು. ನಗರಸಭಾಧ್ಯಕ್ಷ ಶರವಣ, ಶಾಸಕ ಹರೀಶ್ ಗೌಡ ರವರು ಹಾಜರಿದ್ದು, ತಾಳ್ಮೆಯಿಂದ ಸದಸ್ಯರ ಪ್ರಶ್ನೆಗಳನ್ನು ಆಲಿಸಿದರು. ಸಭೆ ಪ್ರಾರಂಭವಾಗುತ್ತಿದ್ದಂತೆ ಚರಂಡಿ ನೀರು ನದಿಗೆ ಸೇರಬಾರದೆಂದು ಲಕ್ಷಾಂತರ ರೂ. …

ಹುಣಸೂರು : ರಾಜ್ಯದ ಎರಡನೇ ದೊಡ್ಡ ಆಲದ ಮರವನ್ನು ಸಂರಕ್ಷಿಸಿ, ಆಮೂಲಕ ಜಾನಪದ ಜಾತ್ರೆ ಆಯೋಜಿಸಿರುವ ಗ್ರಾಮಸ್ಥರು ಇನ್ಮುಂದೆ ಈ ಸ್ಥಳದಲ್ಲಿ ಹುಣ್ಣಿಮೆ ಬೆಳದಿಂಗಳಲ್ಲಿ ಕವಿಗೋಷ್ಠಿ ನಡೆಸಿ ಎಂದು ಮಾಜಿ ಶಾಸಕ ಹೆಚ್.ಪಿ ಮಂಜುನಾಥ್‌ ಸಲಹೆ ನೀಡಿದರು. ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ …

ಹುಣಸೂರು : ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ ಇತಿಹಾಸ ಪ್ರಸಿದ್ದ ರಾಜ್ಯದ ಎರಡನೇ ದೊಡ್ಡ ಆಲದ ಮರದ ಪ್ರಪ್ರಥಮ ಜಾನಪದ ಜಾತ್ರಾ ಮಹೋತ್ಸವವು ಜಾನಪದ ಕಲರವಗಳ ನಡುವೆ ವಿಜೃಂಭಿಸಿತು. ದೊಡ್ಡ ಆಲದ ಮರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಜಾತ್ರಾ ಮೆರವಣಿಗೆಯಲ್ಲಿ ವೀರಗಾಸೆ, …

ಕಂಪಲಾಪುರ: ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರ ಗ್ರಾಮದ ಎ.ಮಂಜುನಾಥ್ ಎಂಬವರ ತೋಟದಲ್ಲಿ ಕಳೆದ ವರ್ಷ ನಾಟಿ ಮಾಡಿದ್ದ 2 ಸಾವಿರ ಬಾಳೆ ಗಿಡಗಳು, ಕಟಾವಿಗೆ ಬಂದಿರುವ 500 ಬಾಳೆ ಗಿಡಗಳು ಮಳೆ ಗಾಳಿಗೆ ನೆಲಕ್ಕುರಳಿವೆ. ಗುರುವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ …

ಹುಣಸೂರು : ತಾಲೂಕಿನ ಸರಕಾರಿ ಶಾಲೆಯಲ್ಲಿ ಬಾಲಕಿಯೊಂದಿಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು, ಮಹಿಳೆಯರು ಹಿಡಿದು ಗೂಸಾ ನೀಡಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ತಾಲೂಕಿನ ದೊಡ್ಡಹೆಜ್ಜೂರಿನ ವಿವಾಹಿತ ರವಿ(೪೨) ಎಂಬಾತನೇ ಬಂಧಿತ ಆರೋಪಿ. ಈತ ಇದೇ ಶಾಲೆಯಲ್ಲಿ ಹಿಂದೆ …

Stay Connected​
error: Content is protected !!