ಹುಣಸೂರು: ಮೈಸೂರು-ಹುಣಸೂರು ಹೆದ್ದಾರಿಯ ಸೋಮನಹಳ್ಳಿ ಬಳಿಯಲ್ಲಿ ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 6 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮೈಸೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿತ್ತು. ಹುಣಸೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ …







