ಹಾಸನ: ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ಪತ್ನಿ ಕಾಲು ಜಾರಿ ಬಿದ್ದಿದ್ದು, ರಕ್ಷಿಸಲು ಹೋದ ಪತಿ ಕೂಡ ನೀರುಪಾಲಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ನಂಬಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಪಾಲ್ ಹಾಗೂ ದೀಪು ಎಂಬುವವರೇ ನೀರುಪಾಲಾಗಿರುವ ದುರ್ದೈವಿಗಳಾಗಿದ್ದಾರೆ. ಇದನ್ನು …
ಹಾಸನ: ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ಪತ್ನಿ ಕಾಲು ಜಾರಿ ಬಿದ್ದಿದ್ದು, ರಕ್ಷಿಸಲು ಹೋದ ಪತಿ ಕೂಡ ನೀರುಪಾಲಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ನಂಬಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಪಾಲ್ ಹಾಗೂ ದೀಪು ಎಂಬುವವರೇ ನೀರುಪಾಲಾಗಿರುವ ದುರ್ದೈವಿಗಳಾಗಿದ್ದಾರೆ. ಇದನ್ನು …
ನಂಜನಗೂಡು : ದರೋಡೆ ಸ್ಕೆಚ್ ರೂಪಿಸಿ ಪತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿಸಿ ಕೊಲೆ ಯತ್ನಕ್ಕೆ ಒಳಗಾಗಿದ್ದ ಪತಿ ರಾಜೇಂದ್ರ ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಸಾವೀಗಿಡಾಗಿದ್ದಾನೆ. ೨೦ ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಇಂದು ಸಾವೀಗಿಡಾಡದರು. ಪತಿರಾಜೇಂದ್ರನ …
ಮಡಿಕೇರಿ: ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್‌ನಲ್ಲಿದ್ದಾಗಲೇ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸಿಂಕೋನ ಪ್ರದೇಶದಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಕಳೆದ ಕೆಲ ದಿನಗಳ ಹಿಂದೆ …
ಕೆ.ಆರ್.ಪೇಟೆ: ಎಮ್ಮೆಗೆ ಮೈ ತೊಳೆಯಲು ಹೋಗಿದ್ದ ಹೆಂಡತಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ರಕ್ಷಣೆ ಮಾಡಲು ಹೋದ ಗಂಡನೂ ಸಹ ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವ ಹೃದಯ ವಿದ್ರಾವಿಕ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಅರೆಬೊಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅರೆಬೊಪ್ಪನಹಳ್ಳಿ ಗ್ರಾಮದ ಕಾಳೇಗೌಡರ …
ಮೈಸೂರು : ಇಬ್ಬರು ಹೆಂಡತಿಯರ ಮುದ್ದಿನ ಗಂಡನ ಮೋಸದ ಮುಖವಾಡವೊಂದು ಬಯಲಾಗಿದ್ದು, ಮದುವೆ ಆಗಿ ಡಿವೋರ್ಸ್ ಆಗಿದ್ರು, ಮತ್ತೊಂದು ಯುವತಿಯನ್ನು ಮದುವೆ ಆಗಿ ಮೋಸ ಮಾಡಿರುವ ಆರೋಪ ಕೇಳಿಬಂದಿದೆ. ಮೈಸೂರಿನ ಜೆ.ಪಿ.ನಗರದಲ್ಲಿ ಈ ಘಟನೆ ನಡೆದಿದ್ದು, ಪತಿ ಶಿವಕುಮಾರ್ ಮೋಸ ಮಾಡಿದ್ದಾನೆ …
ಡಾ. ಸುಕನ್ಯಾ ಕನಾರಳ್ಳಿ ಒಮ್ಮೆ ಬೆಳ್ಳಂಬೆಳಿಗ್ಗೆಯೇ ಚಾಮುಂಡಿಬೆಟ್ಟ ಹತ್ತಲೆಂದು ನಾಲ್ಕೂವರೆಗೆ ಮನೆ ಬಿಟ್ಟೆ. ಅರೆ! ಕಣ್ಣೆದುರು ಚಾಚಿಕೊಂಡಿದ್ದ ಕೆಆರ್‌ಎಸ್ ರಸ್ತೆಯ ಉಬ್ಬುತಗ್ಗು ಹಗಲು ಹೊತ್ತಿನಲ್ಲಿ ಕಾಣಿಸುವುದೇ ಇಲ್ಲವೇ ಎಂದು ಅಚ್ಚರಿಪಡುತ್ತಾ ಅದನ್ನೇ ನೋಡುತ್ತಿದ್ದಾಗ ಮುಂದೆ ಹೋಗುತ್ತಿದ್ದ ಎರಡು ಚಕ್ರಗಳ ಗಾಡಿಯೊಂದು ತಗ್ಗಿನಲ್ಲಿ …
ಮೈಸೂರು: ಕುಡಿತದ ಚಟಕ್ಕೆ ದಾಸನಾಗಿ ಕೆಲಸಕ್ಕೆ ಹೋಗದ ಪತಿಗೆ ಬುದ್ಧಿವಾದ ಹೇಳಿದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಘಟನೆ ಮೈಸೂರಿನ ಹಿನಕಲ್‌ನಲ್ಲಿ ನಡೆದಿದೆ. ಗಾಯಗೊಂಡ ಪತ್ನಿ ಮಂಗಳಮ್ಮ ಅವರಿಗೆ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಮೀಪದಲ್ಲೇ ಇದ್ದ ಮಗಳು …
ಎಚ್.ಡಿ.ಕೋಟೆ: ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಪತ್ನಿಯನ್ನೇ ಕತ್ತು ಕೊಯ್ದು ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಕಣಿಯನಹುಂಡಿ ಗ್ರಾಮದ ತೇಜಸ್ವಿನಿ (25) ಗಂಡನಿಂದ ಕೊಲೆಯಾದ ಮಹಿಳೆ. ಗ್ರಾಮದ ರೈತ ದೇವರಾಜ ಕೊಲೆಗೈದ ಆರೋಪಿ. 7 ವರ್ಷಗಳ …
ಹಾಸನ : ಅಳುತ್ತಲೇ ಪತಿಯ ಶವದ ಮುಂದೆ ಪತ್ನಿ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಬೇಲೂರು ತಾಲ್ಲೂಕಿನ ಪಡುವಳಲು ಗ್ರಾಮದಲ್ಲಿ ಇಂದು ನಡೆದಿದೆ. ರವೀಶ್ (39) ಹಾಗೂ ಪ್ರಮೀಳಾ (32) ಮೃತ ದಂಪತಿ. ನಿನ್ನೆ (ಮೇ.5) ರಾತ್ರಿ ರವೀಶ್ ಹೃದಯಾಘಾತದಿಂದ ಮೃತಪಟ್ಟಿದ್ದ. …
ಮೈಸೂರು : ಅಮಾವಾಸ್ಯೆ ದಿನ ಪತಿ ಮನೆ ಮುಂದೆ ಹೆಂಡತಿ ಮಾಟ ಮಂತ್ರ ಮಾಡಿಸಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು ಮಹಿಳೆಯನ್ನು ಸಾರ್ವಜನಿಕರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಮೈಸೂರಿನ ನಾಚನಹಳ್ಳಿ ಪಾಳ್ಯದ 8ನೇ ಕ್ರಾಸ್‌ನಲ್ಲಿ ಸಮ್ರೀನ್ ಎಂಬ ಮಹಿಳೆ ತನ್ನ ಪರಿ …