ಸಕಲೇಶಪುರ : ಪತ್ನಿಯನ್ನು ಕೊಲೆಗೈದು ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದ ಪತಿಯನ್ನು ಪೊಲೀಸರು ಬಂಧಿಸಿರುವುದು ವರದಿಯಾಗಿದೆ. ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಬಳಿ ಪತ್ತೆಯಾಗಿದ್ದ ಮಹಿಳೆಯ ಅಸ್ಥಿಪಂಜರ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮೂರು ತಿಂಗಳ ಹಿಂದೆ ಪತಿಯೇ ತನ್ನ ಪತ್ನಿಯನ್ನು ಕೊಂದು …