ಹೈದರಾಬಾದ್: ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ವೆಮುಲ ಸಾವಿನ ಪ್ರಕರಣಕ್ಕೆ ಕೊನೆಗೂ ಅಂತ್ಯ ಸಿಕ್ಕಿದೆ. ಈ ಸಂಬಂಧ ಅಲ್ಲಿನ ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ. ವೆಮುಲ ಪ್ರಕರಣವನು ತನಿಖೆ ಮಾಡಿದ್ದ ಸೈಬರಾಬಾದ್ ಪೊಲೀಸರು ತಮ್ಮ ವರದಿಯನ್ನು ನ್ಯಾಯಾಲಯಕ್ಕೆ ನೀಡಿದ್ದರು, …