Mysore
26
broken clouds

Social Media

ಗುರುವಾರ, 21 ಮೇ 2026
Light
Dark

hyderabad

Homehyderabad

ಬೆಂಗಳೂರು: ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ ೧೦ ಕೋಟಿ ರೂ. ಮೋಸದ ಆರೋಪದಡಿ ಪಂಜಗುಟ್ಟ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕನ್ನಡ ಹಾಗೂ ತೆಲುಗಿನಲ್ಲಿ ಪ್ರಸಿದ್ಧಿ ಪಡೆದಿರುವ ಗಾಯಕಿ ಮಂಗ್ಲಿ ವಿರುದ್ಧ ಹೂಡಿಕೆ ಹಗರಣ ಹಾಗೂ ಬೆದರಿಕೆ ಆರೋಪ ಕೇಳಿಬಂದಿದೆ. …

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ತೆರಿಗೆ ಮೊತ್ತವನ್ನು ಪಾವತಿಸುವಂತೆ ಹಲವಾರು ಬಾರಿ ನೋಟಿಸ್‌ಗಳನ್ನು ನೀಡಲಾಗಿತ್ತು. ಆದರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. …

ಹಾಸನ: ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಸ್ವಗ್ರಾಮ ಹಾಸನದ ಹೇರೂರು ಗ್ರಾಮಕ್ಕೆ ಮೃತದೇಹವನ್ನು ತರಲಾಗಿದೆ. ಮಗಳ ಮೃತದೇಹ ನೋಡುತ್ತಿದ್ದಂತೆ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸಕಲೇಶಪುರ ತಾಲ್ಲೂಕಿನ ಹೇರೂರು ಗ್ರಾಮಕ್ಕೆ ಶೋಭಿತಾ ಮೃತದೇಹ …

ಹೈದರಾಬಾದ್ : ತೆಲುಗಿನ ಪ್ರಸಿದ್ಧ ಗಾಯಕ, ಕವಿ, ಹೋರಾಟಗಾರ ಗದ್ದರ್ ಇಂದು ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ಗುಮ್ಮಡಿ ವಿಟ್ಟಲ್ ರಾವ್ ಅವರು ಗದ್ದರ್ ಎಂದೇ ಪ್ರಸಿದ್ದರಾಗಿದ್ದರು. ಗದ್ದರ್ ಅವರು ಹೈದರಾಬಾದ್ ನ ಪ್ರಮುಖ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಅಲ್ಲಿ …

ಬೆಂಗಳೂರು : ನಮ್ಮ ಮೆಟ್ರೋ ಶನಿವಾರದಿಂದ (ಮಾ.25) ಇನ್ನಷ್ಟು ದೂರ ಕ್ರಮಿಸಲಿದ್ದು, ದೇಶದ ಎರಡನೇ ಅತಿ ದೂರ ಕ್ರಮಿಸುವ ಮೆಟ್ರೋ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಮಾ.25 ರಂದು 13.71 ಕಿ.ಮೀ. ಉದ್ದದ ವೈಟ್‌ಫೀಲ್ಡ್‌ - ಕೆಆರ್‌ಪುರ ಮಾರ್ಗದ ಮೆಟ್ರೋ ಮಾರ್ಗವನ್ನು ಪ್ರಧಾನಿ …

Stay Connected​
error: Content is protected !!