ಹೈದರಾಬಾದ್: ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಇಂಡಿಯನ್ ಪ್ರೀಮಿಯರ್ ಲೀಗ್ 18ನೇ ಆವೃತ್ತಿಯಲ್ಲಿ ಭಾನುವಾರ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಹೆನ್ರಿಕ್ ಕ್ಲಾಸೆನ್ ನಂತಹ ಸ್ಪೋಟಕ ಬ್ಯಾಟರ್‌ಗಳನ್ನು ಹೊಂದಿರುವ ಅತಿಥೇಯ ತಂಡವು …


