Mysore
24
scattered clouds

Social Media

ಶುಕ್ರವಾರ, 14 ಮಾರ್ಚ್ 2025
Light
Dark

icc champions trophy 2025

Homeicc champions trophy 2025

ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ನ್ಯೂಜಿಲೆಂಡ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, 12 ವರ್ಷಗಳ ನಂತರ ಚಾಂಪಿಯನ್ಸ್‌ ಟ್ರೋಫಿ ಮುಡಿಗೇರಿಸಿಕೊಳ್ಳಲು ಟೀ ಇಂಡಿಯಾ ಕಾತುರದಿಂದ ಕಾಯುತ್ತಿದ್ದರೆ, ಇತ್ತ …

ದುಬೈ: ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ಮತ್ತು ಆಸ್ರೇಲಿಯಾ ಮುಖಾಮುಖಿಯಾಗಲಿದ್ದು, ಫೈನಲ್‌ನತ್ತ ಎರಡು ತಂಡಗಳು ಚಿತ್ತ ನೆಟ್ಟಿವೆ. ಐಸಿಸಿ ಟೂರ್ನಿಗಳಲ್ಲಿ ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳ ನಡುವಿನ ಕಾಳಗದಲ್ಲಿ ಆಸೀಸ್‌ ತಂಡವೇ ಮೇಲುಗೈ ಸಾಧಿಸಿದೆ. ಭಾರತ …

ಲಾಹೋರ್‌: ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಮ್ಯಾಥ್ಯೂ ಶಾರ್ಟ್‌ ಅಫ್ಗಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದು, ಸೆಮಿಫೈನಲ್‌ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ. ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಅಫ್ಗಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಮ್ಯಾಥ್ಯೂ ಶಾರ್ಟ್‌ 20 ರನ್‌ಗಳಿಸಿ ಔಟಾದರು. ಈ ವೇಳೆ ಅವರು …

ಲಾಹೋರ್‌: ಇಲ್ಲಿ ನಡೆಯುವ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡಗಳ ನಡುವಿನ ಪಂದ್ಯವು ನಾಕೌಟ್‌ ಪಂದ್ಯವಾಗಿ ಏರ್ಪಟ್ಟಿದೆ. ಇಂಗ್ಲೆಂಡ್‌ ತಂಡ ಸೋಲಿಸಿ ಉತ್ಸಾಹದಲ್ಲಿರುವ ಅಫ್ಘಾನಿಸ್ತಾನ ತಂಡವು ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಹೇಗಾದರೂ ಮಾಡಿ ಸೋಲಿಸಿ ಸೆಮಿಫೈನಲ್‌ಗೆ ಅರ್ಹತೆ …

ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿ-2025 ಕ್ರಿಕೆಟ್‌ ಟೂರ್ನಿಯಲ್ಲಿಂದು ಭಾರತ ತಂಡ ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದ್ದು, ಶುಭಾರಂಭದ ನಿರೀಕ್ಷೆಯಲ್ಲಿದೆ. ತವರಿನಲ್ಲಿ ಇಂಗ್ಲೆಂಡ್‌ ವಿರುದ್ದ ಸರಣಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀ ಇಂಡಿಯಾ ಇಂದಿನ ಪಂದ್ಯದಲ್ಲಿ ಹೇಗೆ ಆಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. …

ಲಾಹೋರ್‌: ಪಾಕಿಸ್ತಾನದ ಕರಾಚಿ, ಲಾಹೋರ್‌ ಹಾಗೂ ರಾವಲ್ಪಿಂಡಿಯಲ್ಲಿ ಫೆ.19ರಂದು ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಏಕದಿನ ಕ್ರಿಕೆಟ್‌ ಟೂರ್ನಿಗೆ 17 ಸಾವಿರ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಲಾಹೋರ್‌ ಹಾಗೂ ರಾವಲ್ಪಿಂಡಿಯಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಭಾಗವಹಿಸುವ ತಂಡಗಳ ಸದಸ್ಯರ ಭದ್ರತೆಯ ಹೊಣೆಯನ್ನು ಪಂಜಾಬ್‌ …

Stay Connected​