ICC CWC 2023

ವಿಶ್ವಕಪ್‌: ಲಂಕಾ ಎದುರು ವಿಶ್ವಕಪ್‌ನಲ್ಲಿ ವಿಶ್ವದಾಖಲೆ ಬರೆದ ದಕ್ಷಿಣ ಆಫ್ರಿಕಾ..!

ನವದೆಹಲಿ: ಕ್ವಿಂಟನ್ ಡಿ ಕಾಕ್, ರಾಸ್ಸಿ ವ್ಯಾನ್ ಡರ್ ಡುಸೇನ್ ಹಾಗೂ ಏಯ್ಡನ್ ಮಾರ್ಕ್‌ರಮ್ ಬಾರಿಸಿದ ಸಿಡಿಲಬ್ಬರದ ಶತಕದ ನೆರವಿನಿಂದ ಶ್ರೀಲಂಕಾ ಎದುರು ಏಕದಿನ ವಿಶ್ವಕಪ್ ಟೂರ್ನಿಯಲ್ಲಿ…

2 years ago

ಏಕದಿನ ಕ್ರಿಕೆಟ್ ವಿಶ್ವಕಪ್‌ಗೆ ಚಾಲನೆ: ಉದ್ಘಾಟನಾ ಪಂದ್ಯಕ್ಕೆ ಸ್ಟಾರ್ ಆಟಗಾರರ ಗೈರು

ಮೊಟೇರಾ : ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯು ಉದ್ಘಾಟನಾ ಪಂದ್ಯಕ್ಕೆ ಚಾಲನೆ ದೊರೆತಿದ್ದು, ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಟಾಸ್‌ ಜಯಿಸಿರುವ ನ್ಯೂಝಿಲ್ಯಾಂಡ್‌ ಬೌಲಿಂಗ್‌ ಆಯ್ದುಕೊಂಡಿದೆ.…

2 years ago

ವಿಶ್ವಕಪ್ ಗೆಲ್ಲುವಲ್ಲಿ ಪ್ರತಿಯೊಬ್ಬರ ಪಾತ್ರ ಇರುತ್ತದೆ: ಎಬಿಡಿ ಅಚ್ಚರಿ ಹೇಳಿಕೆ!

ನವದೆಹಲಿ : ಕ್ರಿಕೆಟ್ ಒಂದು ತಂಡದ ಆಟವಾಗಿದ್ದು, ವಿಶ್ವಕಪ್‌ನಂತಹ ಟೂರ್ನಿಗಳಲ್ಲಿ ಸಿಗುವ ಗೆಲುವಿನ ಶ್ರೇಯವನ್ನು ಕೇವಲ ಒಬ್ಬ ಆಟಗಾರನಿಗೆ ನೀಡುವುದು ಸರಿಯಲ್ಲ ಎಂದು ದಕ್ಷಿಣ ಆಫ್ರಿಕಾ ಮಾಜಿ ನಾಯಕ…

2 years ago

ಭಾರತವನ್ನು ಸೋಲಿಸುವ ತಂಡ ಈ ಬಾರಿ ವಿಶ್ವಕಪ್‌ ಗೆಲ್ಲಲಿದೆ: ಮೈಕಲ್‌ ವಾನ್‌

ನವದೆಹಲಿ : ರೋಹಿತ್‌ ಶರ್ಮಾ ನಾಯಕತ್ವದ ಭಾರತವನ್ನು ಸೋಲಿಸುವ ತಂಡ ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಗೆಲ್ಲಲಿದೆ ಎಂದು ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಮೈಕಲ್‌ ವಾನ್‌…

2 years ago

ಪಾಕಿಸ್ತಾನ ತಂಡ ಏಷ್ಯಾ ಕಪ್ ಮತ್ತು ವಿಶ್ವಕಪ್ ನ ಪ್ರಬಲ ಸ್ಪರ್ಧಿ : ಅಶ್ವಿನ್

ಚೆನ್ನೈ: ಏಷ್ಯಾಕಪ್‌ನಲ್ಲಿ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಸ್ಥಿರ ಪ್ರದರ್ಶನವು ಪಾಕಿಸ್ಥಾನ ತಂಡವನ್ನು ಇನ್ನಷ್ಟು ಪ್ರಬಲವಾಗಿಸುತ್ತದೆ ಎಂದು ಭಾರತದ ಸ್ಪಿನ್ನರ್ ಆರ್. ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.…

2 years ago

ಐಸಿಸಿ ಏಕದಿನ ವಿಶ್ವಕಪ್ : ತಮ್ಮದೇ ಆಯ್ಕೆಯ ಭಾರತ ತಂಡ ಪ್ರಕಟಿಸಿದ ಸೌರವ್ ಗಂಗುಲಿ

ಕೋಲ್ಕತಾ : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗುಲಿ ಅವರು ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ತಮ್ಮದೇ ಆಯ್ಕೆಯ 15 ಸದಸ್ಯರನ್ನು ಒಳಗೊಂಡ…

2 years ago