Mysore
20
overcast clouds
Light
Dark

ICC CWC 2023

HomeICC CWC 2023

ಚೆನ್ನೈ: ನ್ಯೂಜಿಲ್ಯಾಂಡ್‌ ಮೈಂಡ್‌ಗೇಮ್‌ ಮುಂದೆ ಮಂಕಾದ ಕ್ರಿಕೆಟ್‌ ಶಿಶು ಅಫ್ಘಾನಿಸ್ತಾನ 169 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಇಲ್ಲಿನ ಚೆಪಾಕ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಆಫ್ಘಾನಿಸ್ತಾನ ಮಂಡಿಯೂರಿದೆ. …

ನವದೆಹಲಿ : 2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಡಿಫೆಂಡಿಂಗ್‌ ಚಾಂಪಿಯನ್ಸ್‌ ಇಂಗ್ಲೆಂಡ್‌ ಆಡಿದ ಮೊದಲ ಮೂರು ಪಂದ್ಯಗಳಲ್ಲಿ 2 ಪಂದ್ಯಗಳನ್ನು ಸೋತು ಕಂಗಾಲಾಗಿದೆ. ಅದರಲ್ಲೂ ಭಾನುವಾರ (ಅ.15) ನಡೆದ ಪಂದ್ಯದಲ್ಲಿ ಕ್ರಿಕೆಟ್‌ ಕೂಸು ಅಫಘಾನಿಸ್ತಾನ ಎದುರು 69 …

ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ 14ನೇ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಶ್ರೀಲಂಕಾ 209 ರನ್ ಗೆ ಆಲೌಟ್ ಆಗಿದೆ. ಟಾಸ್ ಗೆದ್ದ ಶ್ರೀಲಂಕಾ …

ನವದೆಹಲಿ : ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ 13 ನೇ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡ ಇಂಗ್ಲಂಡ್ ಗೆಲುವಿಗೆ 285 ರನ್ ಗಳ ಗುರಿ ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಗೆ …

ಅಹಮದಾಬಾದ್ : ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಒನ್ ಮ್ಯಾನ್ ಆರ್ಮಿಯಂತೆ ಪಾಕಿಸ್ತಾನ ಬೌಲರ್‌ಗಳ ಬಲವನ್ನು ಧ್ವಂಸಗೊಳಿಸಿದ್ದಾರೆ ಎಂದು ರಾವಲ್ಪಿಂಡಿ ಎಕ್ಸ್‍ಪ್ರೆಸ್ ಶೋಯೆಬ್ ಅಖ್ತರ್ ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ಟೀಮ್ ಇಂಡಿಯಾದ 7 ವಿಕೆಟ್‍ಗಳ ಗೆಲುವಿನಲ್ಲಿ ಮಹತ್ತರ ಪಾತ್ರ …

ಅಹಮದಾಬಾದ್ : ಭಾರತದ ಸಂಘಟಿತ ಬೌಲಿಂಗ್‌ ದಾಳಿಗೆ ನಲುಗಿದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ 42.5 ಓವರ್‌ಗಳಲ್ಲಿ  ತನ್ನೆಲ್ಲ ವಿಕೆಟ್‌ ಕಳೆದುಕೊಂಡು ಕೇವಲ 141 ರನ್‌ ಗಳಿಸಲಷ್ಟೇ ಶಕ್ತವಾಯಿತು. ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್  ಟೂರ್ನಿಯ …

ಅಹಮದಾಬಾದ್ : ಐಸಿಸಿ ಏಕದಿನ ವಿಶ್ವಕಪ್‌ನ ಪಾಕಿಸ್ತಾನ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಜ್ವರದಿಂದಾಗಿ ಮೊದಲೆರಡು ಪಂದ್ಯಗಳಿಗೆ ಗೈರಾಗಿದ್ದ ಗಿಲ್ ಈ ಪಂದ್ಯದಲ್ಲಿ ಆಡಲಿದ್ದಾರೆ ಎಂದು ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ. 1992ರಿಂದ …

ಚೆನ್ನೈ : ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ನ್ಯೂಜಿಲೆಂಡ್‌ ತಂಡ ತನ್ನ ಅಜೇಯ ಓಟ ಮುಂದುವರಿಸಿದ್ದು, ಟೂರ್ನಿಯಲ್ಲಿ ಸತತ 3ನೇ ಜಯ ದಾಖಲಿಸಿದೆ. ಇಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಕಿವೀಸ್ ಪಡೆ 8 …

ಚೆನ್ನೈ: ಭಾರತ ಬೌಲಿಂಗ್‌ನನ್ನು ಎದುರಿಸುವಲ್ಲಿ ವಿಫಲರಾದ ಆಸ್ಟ್ರಲಿಯಾ ತಂಡ ವಿಶ್ವಕಪ್ ಅಭಿಯಾನದಲ್ಲಿ ಕಳಪೆ ಬ್ಯಾಟಿಂಗ್ ಮೂಲಕ ಎಡವಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 199 ರನ್ ಗಳಿಸಿ ಆಲೌಟ್ ಆಯಿತು. ಭಾರತದ ಪರ ರವೀಂದ್ರ ಜಡೇಜಾ ಗರಿಷ್ಠ 3 ವಿಕೆಟ್ …

ಚೆನ್ನೈ: ಏಕದಿನ ವಿಶ್ವಕಪ್ ಕ್ರಿಕೆಟ್ ಕ್ರೀಡಾಕೂಟದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಭಾರತ ತಂಡವು ಪಂದ್ಯಕ್ಕೂ ಮುನ್ನವೇ ಆಘಾತ ಅನುಭವಿಸಿದ್ದು, ಉತ್ತಮ ಲಯದಲ್ಲಿದ್ದ ಆರಂಭಿಕ …