ಅಹಮದಾಬಾದ್ : ಐಸಿಸಿ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದಿಂದಾಗಿ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದ ಹೊರಗೆ ಜನಸಾಗರವೇ ಕಂಡುಬಂದಿತು. ಅಭಿಮಾನಿಗಳು ಭಾರತ ತಂಡವನ್ನು ಹುರಿದುಂಬಿಸಲು ಸಜ್ಜಾಗಿದ್ದಾರೆ. ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಬಗ್ಗು ಬಡಿದು ತನ್ನ …