ಐಸಿಸಿ (ಇಂಟರ್‌ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್) ತನ್ನ 2023ರ ಸಾಲಿನ ಟಿ20 ಪುರುಷರ ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ನಾಲ್ವರು ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ. ಪ್ರಮುಖವಾಗಿ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ನೇಮಕಗೊಂಡಿದ್ದಾರೆ. ಕಳೆದ ವರ್ಷದ ಅತ್ಯುತ್ತಮ ಟಿ20 ಆಟಗಾರರನ್ನು …