ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನವಾಗಿ ಬಿಡುಗಡೆ ಮಾಡಿರುವ ಟೆಸ್ಟ್ ಬೌಲರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಉಪನಾಯಕ ಹಾಗೂ ಬಲಗೈ ವೇಗಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಅಲ್ಲದೇ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಗರಿಷ್ಟ ರೇಟಿಂಗ್ ಪಾಯಿಂಟ್ ಗಳಿಸುವ ಮೂಲಕ ಭಾರತದ …