ಬಾರ್ಬಡೋಸ್: ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಇಂದು(ಜೂನ್.29) ನಡೆಯಲಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಹಾಗೂ ದಕ್ಷಿಣಾ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ. ಉತ್ತಮ ಲಯದಲ್ಲಿರುವ ಟೀಂ ಇಂಡಿಯಾಗೆ …