ನಿನ್ನೆ ( ನವೆಂಬರ್ 21 ) ಐಸಿಸಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಸಂಬಂಧಿಸಿದಂತೆ ಬೃಹತ್ ನಿರ್ಧಾರವೊಂದನ್ನು ಪ್ರಕಟಿಸಿದೆ. ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳು ಪಾಲ್ಗೊಳ್ಳುವುದನ್ನು ನಿಷೇಧಿಸಿ ಐಸಿಸಿ ಆದೇಶ ಹೊರಡಿಸಿದೆ. ಇದರಿಂದ ಇದೀಗ ಮಹಿಳಾ ಕ್ರಿಕೆಟ್‌ನಲ್ಲಿ ಭಾಗವಹಿಸುತ್ತಿದ್ದ ತೃತೀಯ ಲಿಂಗಿ ಕ್ರಿಕೆಟರ್‌ಗಳಿಗೆ …










