Mysore
23
scattered clouds

Social Media

ಮಂಗಳವಾರ, 17 ಫೆಬ್ರವರಿ 2026
Light
Dark

icc

Homeicc

ಅಹಮದಾಬಾದ್‌ : ವಿಶ್ವಕಪ್ 2023ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ರನ್ನರ್ಸ್‌ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಇತ್ತಂಡಗಳ ನಡುವಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಬೌಲರ್ ಗಳು ಇಂಗ್ಲೆಂಡ್ ತಂಡದ ಬ್ಯಾಟಿಂಗ್‌ ಅನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಇಂಗ್ಲೆಂಡ್ ಪರ ಜೋ ರೂಟ್‌ …

ನವದೆಹಲಿ : ಇಂದಿನಿಂದ ಪ್ರಾರಂಭವಾಗಲಿರುವ ಐಸಿಸಿ ಪುರುಷರ ವಿಶ್ವಕಪ್ ಕ್ರಿಕೆಟ್ ಗಾಗಿ ಗೂಗಲ್ ಸಂಸ್ಥೆಯು ಡೂಡಲ್ ಮೂಲಕ ಗೌರವ ಸಲ್ಲಿಸಿದೆ. ಈ ಬಾರಿ ಭಾರತವು ವಿಶ್ವಕಪ್ ಪಂದ್ಯಾವಳಿಯ ಆತಿಥ್ಯ ವಹಿಸಿದ್ದು, 1975ರಲ್ಲಿ ಪ್ರಾರಂಭವಾದ ನಂತರ ಈ ಬಾರಿ 13ನೇ ಆವೃತ್ತಿಯ ವಿಶ್ವಕಪ್ …

ನವದೆಹಲಿ : 2023ರ ಒಡಿಐ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರುವ ಸಲುವಾಗಿ ಅಫಘಾನಿಸ್ತಾನ ಕ್ರಿಕೆಟ್ ಮಂಡಳಿಯು ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್‌ ಅಜಯ್ ಜಡೇಜಾ ಅವರನ್ನು ಮೆಂಟರ್ ಹಾಗೂ ಇಂಗ್ಲೆಂಡ್‌ ಮಾಜಿ ಕ್ರಿಕೆಟಿಗ ಜೊನಾಥನ್ ಟ್ರಾಟ್ …

ನವದೆಹಲಿ : ಈ ಬಾರಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಗೆಲ್ಲುವ ಮೂಲಕ ನಮ್ಮ ಮೇಲಿರುವ ಚೋಕರ್ಸ್ ಎಂಬ ಹಣೆಪಟ್ಟಿಯನ್ನು ಕಳಚಲಿದ್ದೇವೆಂದು ದಕ್ಷಿಣ ಆಫ್ರಿಕಾ ಹಿರಿಯ ವೇಗಿ ಕಗಿಸೊ ರಬಾಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್‌ 5 ರಿಂದ ನವೆಂಬರ್ 19ರವರೆಗೆ …

ನವದೆಹಲಿ : ಏಳು ವರ್ಷಗಳ ನಂತರ ಪಾಕಿಸ್ತಾನ ಏಕದಿನ ಕ್ರಿಕೆಟ್ ತಂಡವು ಹೈದರಾಬಾದ್‌ಗೆ ಬಂದಿಳಿಯಿತು. ಅಕ್ಟೋಬರ್ 5ರಿಂದ ಪ್ರಾರಂಭವಾಗಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾಗವಹಿಸಲು ಪಾಕಿಸ್ತಾನ ತಂಡವು ಭಾರತಕ್ಕೆ ಆಗಮಿಸಿದೆ. ಪಾಕಿಸ್ತಾನ ತಂಡದ ವೇಳಾಪಟ್ಟಿಯ ಪ್ರಕಾರ, ಸೆಪ್ಟೆಂಬರ್ 29ರಂದು ನ್ಯೂಝಿಲ್ಯಾಂಡ್ ವಿರುದ್ಧ …

ನವದೆಹಲಿ : ರೋಹಿತ್‌ ಶರ್ಮಾ ನಾಯಕತ್ವದ ಭಾರತವನ್ನು ಸೋಲಿಸುವ ತಂಡ ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಗೆಲ್ಲಲಿದೆ ಎಂದು ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಮೈಕಲ್‌ ವಾನ್‌ ಭವಿಷ್ಯ ನುಡಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 399 …

ಬೆಂಗಳೂರು: ಕ್ರಿಕೆಟ್‌ ಪ್ರಿಯರು ಬಹುನಿರೀಕ್ಷೆಯಿಂದ ಎದುರು ನೋಡುವ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ಆರಂಭಕ್ಕೆ ಇನ್ನು ಕೇವಲ ಎರಡು ವಾರಗಳ ಸಮಯ ಮಾತ್ರವೇ ಬಾಕಿಯಿದೆ. ಈ ಬಾರಿ ಮೊತ್ತ ಮೊದಲ ಬಾರಿ ಭಾರತ ಟೂರ್ನಿಯ ಸಂಪೂರ್ಣ ಆತಿಥ್ಯ ವಹಿಸಿಕೊಂಡಿದ್ದು, ಅಕ್ಟೋಬರ್‌ 5ರಿಂದ …

ನವದೆಹಲಿ : ಭಾರತದಲ್ಲಿ ಅಕ್ಟೋಬರ್ 5ರಿಂದ ಆರಂಭವಾಗಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಅಧಿಕೃತ ಗೀತೆಯನ್ನು ಐಸಿಸಿ ಬುಧವಾರ ಬಿಡುಗಡೆ ಮಾಡಿದೆ. ಈ ಗೀತೆಯನ್ನು ದಿಲ್ ಜಶ್ನ್ ಬೋಲೆ ಎಂದು ಕರೆಯಲಾಗುತ್ತಿದ್ದು ಇದರಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. …

ನವದೆಹಲಿ: 2021 ರ ಟಿ10 ಲೀಗ್ ನಲ್ಲಿ ಭ್ರಷ್ಟ ಚಟುವಟಿಕೆ ನಡೆಸಲಾಗಿದೆ ಎಂದು ಐಸಿಸಿ, ಕ್ರೀಡಾಪಟುಗಳು, ಅಧಿಕಾರಿಗಳು ಹಾಗೂ ಒಂದಷ್ಟು ಮಂದಿ ಭಾರತ ತಂಡಗಳ ಮಾಲಿಕರು ಸೇರಿ 8 ಮಂದಿ ವಿರುದ್ಧ ದೋಷಾರೋಪಣೆ ಹೊರಿಸಿದೆ. ಭಾರತೀಯ ತಂಡಗಳ ಮಾಲಿಕರಾದ ಪರಾಗ್ ಸಂಘ್ವಿ, ಕೃಷನ್ …

ಚೆನ್ನೈ: ಏಷ್ಯಾಕಪ್‌ನಲ್ಲಿ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಸ್ಥಿರ ಪ್ರದರ್ಶನವು ಪಾಕಿಸ್ಥಾನ ತಂಡವನ್ನು ಇನ್ನಷ್ಟು ಪ್ರಬಲವಾಗಿಸುತ್ತದೆ ಎಂದು ಭಾರತದ ಸ್ಪಿನ್ನರ್ ಆರ್. ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ. ಅಶ್ವಿನ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ, ‘ಏಷ್ಯಾ ಕಪ್ ನಲ್ಲಿ ಪಾಕಿಸ್ಥಾನ ಮತ್ತು …

Stay Connected​
error: Content is protected !!