Mysore
19
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

icc

Homeicc

ಲಾಹೋರ್: ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿ ವಿಚಾರವಾಗಿ ತಗಾದೆ ತೆಗೆದಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಿಸಿಬಿ ಕೊನೆಗೂ ತಣ್ಣಗಾಗಿದ್ದು, ಭಾರತಕ್ಕೆ ಪ್ರಯಾಣಿಸಲು ಅನುಮತಿ ಕೋರಿ ಪಾಕಿಸ್ತಾನ ಪ್ರಧಾನಿಗೆ ಪತ್ರ ಬರೆದಿದೆ. ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗಾಗಿ ಭಾರತಕ್ಕೆ ತೆರಳಲು ಅಧಿಕೃತ ಅನುಮತಿ …

ನವದೆಹಲಿ: ಶತಕೋಟಿ ಭಾರತಿಯರೇ ಕಾತುರದಿಂದ ಎದುರು ನೋಡುತ್ತಿರುವ 2023ನೇ ಸಾಲಿನ ಐಸಿಸಿ ವಿಶ್ವಕಪ್ ಕ್ರಿಕೆಟ್ ಅಕ್ಟೋಬರ್ 5ರಿಂದ ಪ್ರಾರಂಭವಾಗಲಿದೆ. ವಿಶೇಷವೆಂದರೆ ಇದೇ ಮೊದಲ ಬಾರಿಗೆ ಭಾರತ 48 ವರ್ಷದ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಪೂರ್ಣ ಪ್ರಮಾಣದ ಕ್ರಿಕೆಟ್‍ನ್ನು ಆಯೋಜಿಸಿದೆ. ಈವರೆಗೂ ಏಷ್ಯಾ …

ನವದೆಹಲಿ: ಹಿಂದೆಲ್ಲ ಏಕದಿನ ವಿಶ್ವಕಪ್​ ಟೂರ್ನಿಗಳ ವೇಳಾಪಟ್ಟಿ ವರ್ಷಕ್ಕೆ ಮೊದಲೇ ಪ್ರಕಟಗೊಳ್ಳುತ್ತಿತ್ತು. ಈ ಬಾರಿ ಈಗಾಗಲೆ ಸಾಕಷ್ಟು ತಡವಾಗುತ್ತ ಬಂದಿರುವ ವಿಶ್ವಕಪ್​ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಮತ್ತು ಐಸಿಸಿ ಕೊನೆಗೂ ಜಂಟಿಯಾಗಿ ಮುಹೂರ್ತ ನಿಗದಿಪಡಿಸಿದೆ. ಟೂರ್ನಿಗೆ ಭರ್ತಿ 100 ದಿನಗಳು ಬಾಕಿ ಇರುವಾಗ …

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಡಿಫೆನ್ಸ್‌ ಪ್ರಯತ್ನದಲ್ಲಿದ್ದ ಶುಭ್‌ಮನ್‌ ಗಿಲ್‌ ಅವರನ್ನು ವಂಚಿಸಿದ ಚೆಂಡು ಸ್ಲಿಪ್‌ನಲ್ಲಿ ನಿಂತಿದ್ದ ಕ್ಯಾಮರಾನ್‌ ಗ್ರೀನ್‌ ಅವರ ಕೈ ಸೇರಿತ್ತು. ಗ್ರೀನ್‌ ಅದ್ಭುತವಾಗಿ ಕ್ಯಾಚ್‌ ಹಿಡಿದಿದ್ದರೂ, ಈ ಕ್ಯಾಚ್‌ ಆಟಗಾರರರಿಗೂ …

ವಿಶ್ವಕಪ್‌ಗಾಗಿ ಪಾಕಿಸ್ತಾನ ತಂಡ ಅಕ್ಟೋಬರ್‌ ನಲ್ಲಿ ಭಾರತಕ್ಕೆ ಪ್ರಯಾಣಿಸಲಿದೆ ಎಂದು ವರದಿ ಹೇಳಿದೆ. ನವೆಂಬರ್‌ನಲ್ಲಿ ನಡೆಯಲಿರುವ ಪಂದ್ಯಾವಳಿಗಾಗಿ ಭಾರತಕ್ಕೆ ಬರಲು ಸಿದ್ದರಾಗಿದ್ದಾರೆ. ಈ ವಿವಾದದ ಪರಿಹಾರದ ನಂತರ, ವಿಶ್ವಕಪ್‌ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಏಷ್ಯಾಕಪ್ 2023 ಟೂರ್ನಿಯ ಪಂದ್ಯಗಳು ಪಾಕಿಸ್ತಾನದಲ್ಲಿ …

ಲಂಡನ್: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ವಿಜೇತರಿಗೆ ನೀಡಲಾಗುವ ಬಹುಮಾನದ ಮೊತ್ತವನ್ನು ಬಹಿರಂಗ ಪಡಿಸಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಒಂಬತ್ತು ತಂಡಗಳು 31.4 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ಹಂಚಿಕೊಳ್ಳುತ್ತವೆ, ಲಂಡನ್‌ ನ ಓವಲ್ ನಲ್ಲಿ …

Stay Connected​
error: Content is protected !!