ಮಂಡ್ಯ: ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ್ದು, ತಾಯಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಯ ಅವಳಿ ಮಕ್ಕಳು ಮೃತರಾಗಿದ್ದಾರೆ. ತಾಯಿ ಪೂಜಾ ತೀವ್ರ ಅಸ್ವಸ್ಥಗೊಂಡಿದ್ದಾರೆ. ನಿನ್ನೆ(ಏ.೧೭) ಸಂಜೆ …