ICE CREAM

ಮಂಡ್ಯ: ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು, ತಾಯಿ ಅಸ್ವಸ್ಥ

ಮಂಡ್ಯ: ಐಸ್‌ ಕ್ರೀಂ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ್ದು, ತಾಯಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪೂಜಾ ಹಾಗೂ ಪ್ರಸನ್ನ…

2 years ago