ಕನ್ನಡಕ್ಕೆ ಮೊದಲ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಯನ್ನು ತಂದುಕೊಟ್ಟಿರುವ ಲೇಖಕಿ ಬಾನು ಮುಷ್ತಾಕ್ ಅವರನ್ನು ಈ ಬಾರಿಯ ನಾಡ ಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನಿಸಿರುವುದು ಅವರ ಜಾತ್ಯತೀತ ಹಾಗೂ ವೈಚಾರಿಕ ಪ್ರಜ್ಞೆಗೆ ಸಾಕ್ಷಿಯಾಗಿದೆ. ‘ ಮಾನವ ಜಾತಿ …