ideological knowledge

ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನು ಪಡೆಯಿರಿ : ವಿದ್ಯಾರ್ಥಿಗಳಿಗೆ ಸಿಎಂ ಕರೆ

ಮಂಗಳೂರು : ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ. ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನು ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಫೇಸ್ ಮತ್ತು ಎಐ…

2 days ago