ಜೆರುಸಲೇಂ: ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಮುಂದುವರಿದಿದ್ದು, ಬುಧವಾರ (ನವೆಂಬರ್ 01) ಇಸ್ರೇಲ್ ಯುದ್ಧ ವಿಮಾನಗಳು ಗಾಜಾಪಟ್ಟಿಯಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿದ ಪರಿಣಾಮ ಹಮಾಸ್ ಕಮಾಂಡರ್ ಸೇರಿದಂತೆ ಕನಿಷ್ಠ 50 ಮಂದಿ ಪ್ಯಾಲೆಸ್ತೇನಿಯನ್ ಜನರು ಮೃತ್ಯುಗೀಡಾಗಿದ್ದಾರೆ …