ತಿರುವನಂತಪುರಂ : ಕೇರಳದ ಎರ್ನಾಕುಳಂನ ಕಲಮಶ್ಯೇರಿಯಲ್ಲಿ ನಡೆದಿರುವುದು ಐಇಡಿ ಬ್ಲಾಸ್ಟ್ ಎಂದು ಪೊಲೀಸರು ದೃಢಪಡಿಸಿದ್ದಾರೆ. ಸದ್ಯ ಈ ಸ್ಫೋಟದಲ್ಲಿ ಭಯೋತ್ಪಾದಕರ ಕೈವಾಡ ಇದೆಯಾ ಎಂಬುದರ ಬಗ್ಗೆ ತನಿಖೆ…