ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು ವಿಷಾದನೀಯ ಸಂಗತಿ. ವೈಚಾರಿಕತೆ ಹಾಗೂ ವೈಜ್ಞಾನಿಕ ವಿದ್ಯೆ ಪ್ರತಿಯೊಬ್ಬರಿಗೂ ಸಿಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮಳವಳ್ಳಿಯಲ್ಲಿ ಆದಿ …

