ಬೆಂಗಳೂರು: ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನು…