ನವದೆಹಲಿ: ಭಾರತದ ಹೊರಗಿನ ಮೊದಲ ಐಐಟಿ ಕ್ಯಾಂಪಸ್ ತಾಂಜಾನಿಯಾದ ಜಂಜಿಬಾರ್‌ನಲ್ಲಿ ನಿರ್ಮಾಣವಾಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಪೂರ್ವ ಆಫ್ರಿಕಾದ ಕರಾವಳಿಯಲ್ಲಿರುವ ತಾಂಜೇನಿಯಾದ ದ್ವೀಪಸಮೂಹವಾಗಿರುವ ಜಾಂಜಿಬಾರ್‌ನಲ್ಲಿ ಐಐಟಿ ಮದ್ರಾಸ್‌ನ ಕ್ಯಾಂಪಸ್‌ನ ಸ್ಥಾಪನೆಗೆ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಲಾಗಿದೆ. …