ilavala police station

ಡಿಜಿಪಿ ರಾಮಚಂದ್ರ ರಾವ್‌ಗೆ ಇನ್ನೊಂದು ಸಂಕಷ್ಟ: 11 ವರ್ಷಗಳ ಹಿಂದಿನ ಕೇಸ್‌ ಅನ್ನು ತನಿಖೆ ನಡೆಸುವಂತೆ ಸಿಬಿಐಗೆ ಪತ್ರ ಬರೆದ ದೂರುದಾರ ಸ್ನೇಹಮಯಿ ಕೃಷ್ಣ

ಮೈಸೂರು: ಡಿಜಿಪಿ ಕೆ.ರಾಮಚಂದ್ರ ರಾವ್‌ ಅವರಿಗೆ, ಪುತ್ರಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಿಕ್ಕಿಕೊಂಡ ಬೆನ್ನಲ್ಲೇ ಇನ್ನೊಂದು ಸಂಕಷ್ಟ ಎದುರಾಗಿದೆ. 11 ವರ್ಷಗಳ ಹಿಂದೆ ಅವರ ಹೆಸರು…

10 months ago