ಅಕ್ರಮ ಖಾತೆಗಳನ್ನು ಸಕ್ರಮಗೊಳಿಸಲು ಸರ್ಕಾರ ಕೈಗೊಂಡ ತಪ್ಪು ನಿರ್ಧಾರದಿಂದ ಲಕ್ಷಾಂತರ ಮಂದಿ ಇ-ಖಾತೆ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ವಿಧಾನಸಭೆ ಅಧಿವೇಶನದ ಪ್ರಶ್ನೋತ್ತರದ ವೇಳೆ…