ಸಿದ್ದಾಪುರ: ಗ್ರಾಮ ಪಂಚಾಯಿತಿಯ ಸಾರ್ವಜನಿಕ ನೀರು ಸರಬರಾಜು ಕೊಳವೆ ಬಾವಿ ಅನತಿ ದೂರದಲ್ಲಿ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಕೊಳವೆ ಬಾವಿ ಕೊರೆಯುವುದನ್ನು ತಡೆಯುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ. ನೆಲ್ಲಿ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1ನೇ ವಾರ್ಡ್‌ನ ಬೀರನ ಕೈಮಾಡದಲ್ಲಿ ಪಂಚಾಯಿತಿ …