Mysore
26
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

illegal business

Homeillegal business

ಮಂಡ್ಯ : ನಗರದ ಶುಗರ್ ಟೌನ್‌ನಲ್ಲಿರುವ ರಸಗೊಬ್ಬರ ಗೋದಾಮಿನಲ್ಲಿ ಗುಜರಾತ್ ರಾಜ್ಯದ ವಡೋದರ ಜಿಲ್ಲೆಯ ಫರ್ಟಿಲೈಜರ‍್ಸ್ ಅಂಡ್ ಕೆಮಿಕಲ್ಸ್ ಲಿ. (ಜಿಎಸ್‌ಎಫ್‌ಸಿ)ಗೆ ಸೇರಿದ, ಪರವಾನಗಿ ಇಲ್ಲದೆ ಶೇಖರಿಸಿದ್ದ ೪೯.೬ ಟನ್ ರಸಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ. ರಸಗೊಬ್ಬರವನ್ನು ಅಕ್ರಮವಾಗಿ ಶೇಖರಿಸಿಡಲಾಗಿದೆ ಎಂಬ ಖಚಿತ ಮಾಹಿತಿ …

Mysuru Drug case | warning given before 3 months

ಬೆಂಗಳೂರು : ನಗರದಲ್ಲಿ ಬರೋಬ್ಬರಿ ೭.೮೦ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ನೈಜೀರಿಯಾ ಮೂಲದ ಇಬ್ಬರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ಕೆವಿನ್ ರೋಜರ್, ಥಾಮಸ್ ನವೀದ್ ಚೀಮ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ:-ಎಸ್‌ಟಿಗೆ ಕುರುಬ ಸಮುದಾಯ …

Ganja

ಮಡಿಕೇರಿ : ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪಶ್ಚಿಮಬಂಗಾಳ ರಾಜ್ಯ ನಾದಿಯ ಜಿಲ್ಲೆ ಮೂಲದ ಸಿದ್ದಾಪುರದ ಮಾರ್ಗೊಲ್ಲಿ ಟಾಟಾ ಕಾಫಿ ಎಸ್ಟೇಟ್ ಲೈನ್‌ಮನೆ …

Tiger skin

ಹನೂರು: ತೋಟದಲ್ಲಿ ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರ್ಪಡಿಸಿ ಚರ್ಮವನ್ನು ಅಲ್ಲಿಯೇ ಬೀಸಾಡಿ ಹೋಗಿದ್ದ ವ್ಯಕ್ತಿಯೋರ್ವನ ಮೇಲೆ ಕಾವೇರಿ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಹನೂರು ತಾಲ್ಲೂನ ಅಜ್ಜೀಪುರ ಗ್ರಾಮದ ನಾಗರಾಜು (೪೦) ಎಂಬಾತನ ಮೇಲೆ ವನ್ಯಜೀವಿ ಸಂರಕ್ಷಣಾ …

ಕೊಳ್ಳೇಗಾಲ : ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ತೀಪುರ ಹೊರವಲಯದಲ್ಲಿ ಖಚಿತ ಮಾಹಿತಿ ಮೇರೆಗೆ ಅರೇಪಾಳ್ಯ ಕಡೆಯಿಂದ ಕೊಳ್ಳೇಗಾಲಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ಬಸ್ತೀಪುರ ಕುಮಾರ್ ಎಂಬಾತನನ್ನು ತಪಾಸಣೆಗೆ ಒಳಪಡಿಸಿದಾಗ ೩೬೦ ಗ್ರಾಂ ಒಣ ಗಾಂಜಾ ಪತ್ತೆಯಾಗಿದೆ. ಆರೋಪಿಯನ್ನು ಬಂಧಿಸಿ …

Illegal ganja and country-made gun seized: One person in police custody.

ಹನೂರು : ಅಕ್ರಮ ಗಾಂಜಾ ಹಾಗೂ ನಾಡ ಬಂದೂಕು ಶೇಖರಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯುವಲ್ಲಿ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಗ್ರಾಮದ ವೆಂಕಟರಾಜು ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ವಿವರ …

Liquor sale

ಕೊಳ್ಳೇಗಾಲ: ಅಕ್ರಮ ಮದ್ಯ ಮಾರಾಟ ಮಾರಾಟ ಮಾಡುತ್ತಿದ್ದ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ 71 ಪೌಚ್‌ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಕೊಳ್ಳೇಗಾಲದ ಪಾಳ್ಯ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಳ್ಳೇಗಾಲ ಅಬಕಾರಿ ಸಬ್‌ …

Illegal ration distribution: One person arrested.

ಕೊಳ್ಳೇಗಾಲ : ತಾಲ್ಲೂಕಿನ ಕಾಮಗೆರೆ ಗ್ರಾಮದಲ್ಲಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿ ಬಂಧಿಸಿ, ಇನ್ನೋರ್ವ ಆರೋಪಿ ಪರಾರಿಯಾಗಿರುವ ಘಟನೆ ಶನಿವಾರ ಜರುಗಿದೆ. ನರಸೀಪುರ ಟೌನ್ ಅಬ್ದುಲ್ ರೆಹಮಾನ್(೨೯) ಎಂಬಾತ …

Letter to the District Commissioner urging action against illegal resorts.

ಎಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಮತ್ತು ನುಗು ಜಲಾಶಯಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ರೆಸಾರ್ಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಲಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದ್ದಾರೆ. ಕನಕಪುರ ಸಮೀಪದಲ್ಲಿರುವ ಗಾಳಿಬೋರೆ ರೆಸಾರ್ಟ್‌ಗೆ ಭೇಟಿ …

ಮೈಸೂರು : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಜಿಲ್ಲಾ ಪೊಲೀಸರು, ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ 6 ಮಂದಿ ಪುರುಷರು ಹಾಗೂ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ. ತಾಲ್ಲೂಕಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ದಾಸನಕೊಪ್ಪಲು …

  • 1
  • 2
Stay Connected​
error: Content is protected !!