ಮೈಸೂರು ನಗರವು ಶಿಕ್ಷಣ, ಕಲೆ,ಸಂಸ್ಕೃತಿ, ಕ್ರೀಡೆ, ಜನಪದ, ಕೃಷಿ ಚಟುವಟಿಕೆ, ಸಂಘಟನೆ ಮುಂತಾದ ವಿಚಾರಗಳಲ್ಲಿ ಹೆಸರುವಾಸಿಯಾಗಿದೆ. ಆದರೆ ಇತ್ತೀಚೆಗೆ ನಗರದಲ್ಲಿ ಮಾದಕ ದ್ರವ್ಯ ಜಾಲ ಪತ್ತೆಯಾಗಿರುವುದು ಆತಂಕದ ಸಂಗತಿ. ಈ ಕೃತ್ಯದಲ್ಲಿ ತೊಡಗಿದ್ದ ೮ ಜನರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿರುವುದು ಸ್ವಾಗತಾರ್ಹ. …

