ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ. ಮುಡಾ ಹಗರಣದ ಸೂತ್ರಧಾರಿಯೇ ಮಾಜಿ ಆಯುಕ್ತ ದಿನೇಶ್ ಕುಮಾರ್ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ತನ್ನ ಅಧಿಕಾರಾವಧಿಯಲ್ಲಿ …

