Illegal money transfer

ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ: ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.…

2 years ago