ಮಡಿಕೇರಿ : ರೀಲ್ಸ್ ಹುಚ್ಚಿಗೆ ಬಿದ್ದ ಮೂವರು ಯುವಕರು ಬೈಕ್‌ನಲ್ಲಿ ತೆರಳುವಾಗ ಲಾಂಗ್ ಪ್ರದರ್ಶನ ಮಾಡಿ ಪ್ರಕರಣ ದಾಖಲಿಸಿಕೊಂಡು ಬಂಧನಕೊಳ್ಳಗಾಗಿರುವ ಘಟನೆ ಕುಶಾಲನಗರ ವ್ಯಾಪ್ತಿಯಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮೂವರು ಯುವಕರ ಪೈಕಿ ಓರ್ವ ರೀಲ್ಸ್‌ಗಾಗಿ ಸಾರ್ವಜನಿಕ ಸ್ಥಳದಲ್ಲಿ …

