ಸಿದ್ದಾಪುರ : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಮೂರು ವಾಹನಗಳನ್ನು ಸಿದ್ದಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಿದ್ದಾಪುರ ಸಮೀಪದ ಆನಂದಪುರ ಹಂಚಿಕಾಡು ಎಸ್ಟೇಟ್‌ನಲ್ಲಿ ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ …

